Bible Language

Jeremiah 23:16 (RV) Revised Version

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
ERVKN   ಸರ್ವಶಕ್ತನಾದ ಯೆಹೋವನು ಹೀಗನುಐತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಙೇಡಿರಿ. ಅವರು ನಿಮ್ಮನುಐ ಮರುಳುಗೊಳಿಸಲು ಪ್ರಯತಿಐಸುತ್ತಿದ್ದಾರೆ. ಅವರು ದರ್ಶನಗಳ ಘಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಘಂದವುಗಳೇ ಹೊರತು ನನಿಐಂದ ಘಂದವುಗಳಲ್ಲ.