Bible Language

Jeremiah 25:18 (RV) Revised Version

Versions

KNV   ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
ERVKN   ನಾನು ದ್ರಾಕ್ಷಾರಸವನುಐ ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನುಐ ಮತ್ತು ಯೆಹೂದದ ನಾಯಕರನುಐ ಪಾತ್ರೆಯಲ್ಲಿಯ ದ್ರಾಕ್ಷಾರಸವನುಐ ಕುಡಿಯುವಂತೆ ಮಾಡಿದೆನು. ಅವರು ಘರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಸ್ಥಳವು ತುಂಙಾ ಹಾಳಾಗಲಿ, ಜನರು ಅದರ ಘಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಘ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.
IRVKN   ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.