Bible Language

Jeremiah 31:24 (RV) Revised Version

Versions

KNV   ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.
ERVKN   “ಯೆಹೂದದ ಎಲ್ಲಾ ಊರುಗಳಲ್ಲಿ ಜನರು ಪರಸ್ಪರ ಶಾಂತಿಯಿಂದ ವಾಸಿಸುವರು. ರೈತರೂ ದನಕುರಿಗಳನುಐ ಮೇಯಿಸುವ ಜನರೂ ಶಾಂತಿಯಿಂದ ಯೆಹೂದದಲ್ಲಿ ವಾಸಿಸುವರು.