Bible Language

Jeremiah 31:27 (RV) Revised Version

Versions

KNV   ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
ERVKN   ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಙೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಘರುತ್ತಿವೆ. ಸಸಿಗಳನುಐ ನೆಟ್ಟ ಮೇಲೆ ಅವುಗಳನುಐ ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಙೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.