Bible Language

Jeremiah 31:34 (RV) Revised Version

Versions

KNV   ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
ERVKN   ತಮ್ಮ ನೆರೆಮನೆಯವರಿಗೂ ತಮ್ಮ ಘಂಧುಘಳಗದವರಿಗೂ ಯಾರೂ ಯೆಹೋವನ ಘಗ್ಗೆ ಹೇಳಿಕೊಡಙೇಕಾಗಿಲ್ಲ. ಯಾಕಂದರೆ ಅತಿ ಕನಿಷ್ಟರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನಐನುಐ ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನುಐ ಕ್ಷಮಿಸುವೆನು. ನಾನು ಅವರ ಪಾಪಗಳನುಐ ಮರೆತುಬಿಡುವೆನು.” ಇದು ಯೆಹೋವನ ನುಡಿ.