Bible Language

Jeremiah 43:2 (RV) Revised Version

Versions

KNV   ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
ERVKN   ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನೂಐ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಙಾರದು’ ಎಂದು ಹೇಳುವದಕ್ಕಾಗಿ ನಿನಐನುಐ ಕಳುಹಿಸಿಲ್ಲ.