Bible Language

Jeremiah 43:3 (RV) Revised Version

Versions

KNV   ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
ERVKN   ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಙಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಘುದು ನಮ್ಮ ಆಲೋಚನೆ. ಅವನು ನಮ್ಮನುಐ ಙಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಘಯಸುತ್ತಾನೆ ಅಥವಾ ಅವರು ನಮ್ಮನುಐ ಸೆರೆಹಿಡಿದು ಙಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಘಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು.