Bible Language

Jeremiah 44:2 (RV) Revised Version

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
ERVKN   ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನುಐ ನೀವು ನೋಡಿದ್ದೀರಿ. ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.