Bible Language

Jeremiah 48:13 (RV) Revised Version

Versions

KNV   ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು.
ERVKN   ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಙೇತೇಲಿನಲ್ಲಿ ಸುಳ್ಳುದೇವರನುಐ ನಂಬಿಕೊಂಡಿದ್ದರು. ಆದರೆ ಸುಳ್ಳುದೇವರು ಅವರ ಸಹಾಯಕ್ಕೆ ಙಾರದೆ ಇದ್ದಾಗ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಙ್ ಸಹ ಅದೇ ಸ್ಥಿತಿಯಲ್ಲಿರುವುದು.