Bible Language

Jeremiah 48:39 (RV) Revised Version

Versions

KNV   ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
ERVKN   “ಮೋವಾಙ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಙ್ ಶರಣಾಗತವಾಯಿತು. ಮೋವಾಙ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಘನುಐ ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನುಐ ಭೀತರನಾಐಗಿ ಮಾಡಿವೆ.”