Bible Language

Jeremiah 51:12 (RV) Revised Version

Versions

KNV   ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
ERVKN   ಙಾಬಿಲೋನಿನ ಕೋಟೆಗೋಡೆಯ ವಿರುದ್ಧ ಧಬಜವನುಐ ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನುಐ ಕರೆದು ತನಿಐರಿ. ಯೋಧರನುಐ ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನಐ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಙಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.