Bible Language

Jeremiah 51:58 (RV) Revised Version

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
ERVKN   ಸರ್ವಶಕ್ತನಾದ ಯೆಹೋವನು ಇಂತೆನುಐವನು: “ಙಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನುಐ ಬೀಳಿಸಲಾಗುವುದು. ಅದರ ಎತ್ತರವಾದ ಙಾಗಿಲುಗಳನುಐ ಸುಟ್ಟುಹಾಕಲಾಗುವುದು. ಙಾಬಿಲೋನಿನ ಜನರು ನಗರವನುಐ ರಕ್ಷಿಸಲು ಘಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನುಐ ರಕ್ಷಿಸುವ ಪ್ರಯತಐದಲ್ಲಿ ಅವರು ತುಂಙಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗಿಐಗೆ ಆಹುತಿಯಾಗುವರು.”