Bible Language

Jeremiah 51:6 (RV) Revised Version

Versions

KNV   ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
ERVKN   ಙಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನುಐ ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಙಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಟಕಾರ್ಯಗಳಿಗಾಗಿ ದೇವರು ಙಾಬಿಲೋನಿನ ಜನರನುಐ ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನುಐ ಪಡೆಯುವುದು.