Bible Language

Jeremiah 5:17 (RV) Revised Version

Versions

KNV   ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
ERVKN   ಸೈನಿಕರು ನೀವು ಙೆಳೆದ ಙೆಳೆಯನುಐ ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನುಐ ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನೂಐ ಹೆಣ್ಣುಮಕ್ಕಳನೂಐ ತಿಂದುಬಿಡುವರು (ನಾಶ ಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನುಐ, ಕುರಿಗಳ ಮಂದೆಗಳನುಐ ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನೂಐ ನಿಮ್ಮ ಅಂಜೂರಗಳನೂಐ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನುಐ ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನುಐ ಅವರು ಹಾಳುಮಾಡುತ್ತಾರೆ.”