Versions
KNV ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
ERVKN ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಘಂದಷ್ಟು ಸರ್ವಾಂಗಹೋಮಗಳನುಐ ಮತ್ತು ಯಜ್ಞಗಳನುಐ ಅರ್ಪಿಸಿರಿ. ಆ ಯಜ್ಞಗಳ ಮಾಂಸವನುಐ ನೀವೇ ತಿನಿಐರಿ.