Bible Language

Job 12:3 (RV) Revised Version

Versions

KNV   ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
ERVKN   ಆದರೆ ನನ್ನ ಮನಸ್ಸು ನಿಮ್ಮ ಮನಸ್ಸಿನಂತೆಯೇ ಒಳ್ಳೆಯದಾಗಿದೆ. ನಾನು ನಿಮ್ಮಂತೆಯೇ ಬುದ್ಧಿವಂತನಾಗಿರುವೆ. ಇದು ಸತ್ಯವೆಂದು ಯಾರು ಬೇಕಾದರೂ ತಿಳಿದುಕೊಳ್ಳಬಲ್ಲರು.