Bible Language

Job 2:5 (RV) Revised Version

Versions

KNV   ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
ERVKN   ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.