Bible Language

Job 3:17 (RV) Revised Version

Versions

KNV   ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
ERVKN   ದುಷ್ಟರು ಸಮಾಧಿಯಲ್ಲಿರುವಾಗ ಕೇಡುಮಾಡುವುದನ್ನು ನಿಲ್ಲಿಸುವರು. ಆಯಾಸಗೊಂಡಿರುವ ಜನರು ಸಮಾಧಿಯಲ್ಲಿ ವಿಶ್ರಾಂತಿಯನ್ನು ಕಂಡುಕೊಳ್ಳುವರು.