Bible Language

Job 3:6 (RV) Revised Version

Versions

KNV   ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ.
ERVKN   ಕಾರ್ಗತ್ತಲೆಯು ರಾತ್ರಿಯನ್ನು ಆವರಿಸಿಕೊಳ್ಳಲಿ. ರಾತ್ರಿಯು ವರ್ಷದ ದಿನಗಳಲ್ಲಿ ಒಂದು ದಿನವೆಂದು ಲೆಕ್ಕಿಸಲ್ಪಡದಿರಲಿ; ಅದು ಯಾವ ತಿಂಗಳುಗಳಲ್ಲೂ ಸೇರಿಸಲ್ಪಡದಿರಲಿ.