Bible Language

Joel 1:7 (RV) Revised Version

Versions

KNV   ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
ERVKN   ಮಿಡಿತೆಗಳು ನನ್ನ ದ್ರಾಕ್ಷಿತೋಟದ ಹಣ್ಣುಗಳನ್ನೆಲ್ಲಾ ತಿಂದುಬಿಡುವವು. ನನ್ನ ಅಂಜೂರದ ಮರಗಳನ್ನು ನಾಶಮಾಡುವವು. ನನ್ನ ಮರಗಳ ತೊಗಟೆಗಳನ್ನು ಮಿಡಿತೆಗಳು ತಿಂದು ಬಿಡುವವು. ಅದರ ಕೊಂಬೆಗಳು ಬಿಳುಪಾಗುವವು. ಮರಗಳು ನಾಶವಾಗುವವು.