Bible Language

John 20:1 (RV) Revised Version

Versions

KNV   ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
ERVKN   ಭಾನುವಾರದ ಮುಂಜಾನೆ ಮಗ್ದಲದ ಮರಿಯಳು ಯೇಸುವಿನ ದೇಹವಿದ್ದ ಸಮಾಧಿಯ ಬಳಿಗೆ ಬಂದಳು. ಆಗ ಇನ್ನೂ ಕತ್ತಲಿತ್ತು. ಸಮಾಧಿಯ ಬಾಗಿಲಿಗೆ ಮುಚ್ಚಿದ್ದ ದೊಡ್ಡ ಕಲ್ಲು ಅಲ್ಲಿಂದ ತೆಗೆದುಹಾಕಲ್ಪಟ್ಟಿರುವುದನ್ನು ಕಂಡ ಮರಿಯಳು
IRVKN   {ಯೇಸು ಜೀವಿತನಾಗಿ ಬಂದು ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು} (ಮತ್ತಾ 28:1-10; ಮಾರ್ಕ 16:1-11; ಲೂಕ 24:1-12) PS ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.