Bible Language

John 3:17 (RV) Revised Version

Versions

KNV   ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ERVKN   ದೇವರು ತನ್ನ ಮಗನನ್ನು ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.