Bible Language

John 8:43 (RV) Revised Version

Versions

KNV   ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
ERVKN   ನಾನು ಹೇಳುವ ಸಂಗತಿಗಳನ್ನು ನೀವು ಅರ್ಥಮಾಡಿ ಕೊಳ್ಳುವುದಿಲ್ಲ. ಏಕೆಂದರೆ ನನ್ನ ಉಪದೇಶವನ್ನು ನೀವು ಸ್ವೀಕರಿಸಿಕೊಳ್ಳಲಾರಿರಿ.
IRVKN   ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.