Bible Language

Joshua 13:23 (RV) Revised Version

Versions

KNV   ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.
ERVKN   ರೂಬೇನನ ಜನರಿಗೆ ಕೊಟ್ಟ ಪ್ರದೇಶ ಜೋರ್ಡನ್ ನದಿಯ ದಡಕ್ಕೆ ಸೀಮಿತವಾಗಿತ್ತು. ಪ್ರಕಾರ ರೂಬೇನನ ಕುಲದ ಗೋತ್ರದವರಿಗೆ ಕೊಟ್ಟ ಪ್ರದೇಶವು ಇಲ್ಲಿ ಪಟ್ಟಿ ಮಾಡಿದ ಎಲ್ಲ ಊರುಗಳನ್ನು ಮತ್ತು ಅವುಗಳ ಹೊಲಗಳನ್ನು ಒಳಗೊಂಡಿತ್ತು.