Bible Language

Joshua 17:15 (RV) Revised Version

Versions

KNV   ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.
ERVKN   ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಭೂಮಿಯನ್ನು ತೆಗೆದುಕೊಳ್ಳಿರಿ. ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.