Bible Language

Joshua 18:13 (RV) Revised Version

Versions

KNV   ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್‌ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
ERVKN   ದಕ್ಷಿಣದಲ್ಲಿರುವ ಬೇತೇಲ್ ಎಂಬ ಲೂಜಿಗೆ ಹೋಗುತ್ತದೆ. ಅಲ್ಲಿಂದ ಇಳಿದು ಅಟಾರೋತದ್ದಾರ್‌ಗೆ ಹೋಗುತ್ತದೆ. ಅಟಾರೋತದ್ದಾರ್ ಕೆಳಗಿನ ಬೇತ್‌ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದ ಮೇಲೆ ಇದೆ.