Bible Language

Joshua 1:13 (RV) Revised Version

Versions

KNV   ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ದೇಶವನ್ನು ಕೊಟ್ಟನು.
ERVKN   “ಯೆಹೋವನ ಸೇವಕನಾದ ಮೋಶೆಯು ನಿಮಗೆ ಹೇಳಿದ್ದನ್ನು ನೆನಪುಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ವಿಶ್ರಾಂತಿಗಾಗಿ ಒಂದು ದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದನು.