Bible Language

Joshua 1:3 (RV) Revised Version

Versions

KNV   ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
ERVKN   ನಾನು ದೇಶವನ್ನು ನಿಮಗೆ ಕೊಡುವುದಾಗಿ ಮೋಶೆಗೆ ವಾಗ್ದಾನ ಮಾಡಿದ್ದೇನೆ. ಆದ್ದರಿಂದ ನೀವು ಕಾಲಿಡುವ ಪ್ರದೇಶವನ್ನೆಲ್ಲಾ ನಿಮಗೆ ಕೊಡುತ್ತೇನೆ.