Bible Language

Joshua 2:13 (RV) Revised Version

Versions

KNV   ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು.
ERVKN   ನನ್ನ ಕುಟುಂಬದವರನ್ನು ಅಂದರೆ ನನ್ನ ತಂದೆತಾಯಿಗಳನ್ನು, ಸಹೋದರ ಸಹೋದರಿಯರನ್ನು, ಮತ್ತು ಅವರೆಲ್ಲರ ಕುಟುಂಬ ವರ್ಗದವರನ್ನು ಜೀವಂತವಾಗಿ ಉಳಿಸುವುದಾಗಿ ಪ್ರಮಾಣ ಮಾಡಿರಿ” ಎಂದು ಬೇಡಿಕೊಂಡಳು.