Bible Language

Joshua 4:24 (RV) Revised Version

Versions

KNV   ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
ERVKN   ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.