Bible Language

Joshua 6:25 (RV) Revised Version

Versions

KNV   ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.
ERVKN   ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ ಅವಳ ಕುಟುಂಬವನ್ನೂ ಅವಳ ಸಂಗಡ ಇದ್ದ ಬೇರೆ ಜನರನ್ನೂ ಉಳಿಸಿದನು. ಯೆಹೋಶುವನು ಜೆರಿಕೊವಿಗೆ ಕಳಿಸಿಕೊಟ್ಟ ಗೂಢಚಾರರಿಗೆ ರಾಹಾಬಳು ಸಹಾಯ ಮಾಡಿದ್ದಕ್ಕಾಗಿ ಯೆಹೋಶುವನು ಅವರೆಲ್ಲರನ್ನು ಉಳಿಸಿದನು. ರಾಹಾಬಳು ಇಂದಿಗೂ ಸಹ ಇಸ್ರೇಲಿನ ಜನರೊಂದಿಗೆ ವಾಸವಾಗಿದ್ದಾಳೆ.