Bible Language

Joshua 6:4 (RV) Revised Version

Versions

KNV   ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
ERVKN   ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.