Bible Language

Joshua 7:9 (RV) Revised Version

Versions

KNV   ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
ERVKN   ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.