Bible Language

Judges 10:12 (RV) Revised Version

Versions

KNV   ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.
ERVKN   ಚೀದೋನ್ಯರು, ಅಮಾಲೇಕ್ಯರು, ಮಿದ್ಯಾನ್ಯರು ನಿಮ್ಮನ್ನು ಪೀಡಿಸಿದಾಗ ನನಗೆ ಮೊರೆಯಿಟ್ಟಿರಿ. ಅವರಿಂದಲೂ ನಾನು ನಿಮ್ಮನ್ನು ರಕ್ಷಿಸಿದೆ.
IRVKN   ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ