Bible Language

Judges 20:20 (RV) Revised Version

Versions

KNV   ಇಸ್ರಾಯೇಲಿನ ಮನುಷ್ಯರು ಬೆನ್ಯಾ ವಿಾನನ ಸಂಗಡ ಯುದ್ಧಮಾಡುವದಕ್ಕೆ ಹೊರಟರು; ಇಸ್ರಾಯೇಲಿನ ಮನುಷ್ಯರು ಗಿಬೆಯ ಬಳಿಯಲ್ಲಿ ಯುದ್ಧಕ್ಕೆ ವ್ಯೂಹಕಟ್ಟಿದರು.
ERVKN   ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದೊಂದಿಗೆ ಯುದ್ಧಮಾಡಲು ಹೋಯಿತು. ಗಿಬೆಯದಲ್ಲಿ ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದೊಂದಿಗೆ ಯುದ್ಧಮಾಡಲು ಸಿದ್ಧವಾಯಿತು.