Bible Language

Judges 3:30 (RV) Revised Version

Versions

KNV   ಹೀಗೆ ದಿನದಲ್ಲಿ ಮೋವಾಬ್‌ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.
ERVKN   ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು.