Bible Language

Lamentations 2:17 (RV) Revised Version

Versions

KNV   ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
ERVKN   ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಅತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮಾರ್ಥ್ಯವನ್ನು ಹೆಚ್ಚಿಸಿದ್ದಾನೆ.