Bible Language

Leviticus 14:34 (RV) Revised Version

Versions

KNV   ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್‌ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
ERVKN   “ನಾನು ನಿಮ್ಮ ಜನರಿಗೆ ಕಾನಾನ್ ದೇಶವನ್ನು ಕೊಡುತ್ತಿದ್ದೇನೆ. ನಿಮ್ಮ ಜನರು ದೇಶದಲ್ಲಿ ಪ್ರವೇಶಿಸಿ ನೆಲೆಸುವರು. ಆಗ ಯಾರ ಮನೆಯಲ್ಲಾದರೂ ಬೂಷ್ಟು ಉಂಟಾದರೆ,
IRVKN   “ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,