Bible Language

Leviticus 15:14 (RV) Revised Version

Versions

KNV   ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
ERVKN   ಎಂಟನೆಯ ದಿನದಲ್ಲಿ ವ್ಯಕ್ತಿ ತನಗೋಸ್ಕರ ಎರಡು ಬೆಳವಕ್ಕಿಗಳನ್ನು ಅಥವಾ ಎರಡು ಪಾರಿವಾಳದ ಮರಿಗಳನ್ನು ತೆಗೆದುಕೊಳ್ಳಬೇಕು. ಅವನು ದೇವದರ್ಶನ ಗುಡಾರದ ಬಾಗಿಲಿನ ಬಳಿ ಯೆಹೋವನ ಸನ್ನಿಧಿಗೆ ಬರಬೇಕು. ವ್ಯಕ್ತಿ ಎರಡು ಪಕ್ಷಿಗಳನ್ನು ಯಾಜಕನಿಗೆ ಕೊಡಬೇಕು.