Bible Language

Leviticus 15:5 (RV) Revised Version

Versions

KNV   ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ERVKN   ಯಾವನಾದರೂ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.