Bible Language

Leviticus 16:3 (RV) Revised Version

Versions

KNV   ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
ERVKN   “ದೋಷಪರಿಹಾರಕ ದಿನದಲ್ಲಿ ಆರೋನನು ಮಹಾ ಪವಿತ್ರಸ್ಥಳದೊಳಗೆ ಪ್ರವೇಶಿಸುವ ಮೊದಲು ಪಾಪಪರಿಹಾರಕ ಯಜ್ಞವಾಗಿ ಹೋರಿಯನ್ನೂ ಸರ್ವಾಂಗಹೋಮವಾಗಿ ಟಗರನ್ನೂ ಅರ್ಪಿಸಬೇಕು.