Bible Language

Leviticus 16:9 (RV) Revised Version

Versions

KNV   ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
ERVKN   “ಬಳಿಕ ಆರೋನನು ಚೀಟು ಹಾಕುವುದರ ಮೂಲಕ ಯೆಹೋವನಿಗೋಸ್ಕರ ಆರಿಸಲ್ಪಟ್ಟ ಹೋತವನ್ನು ಅರ್ಪಿಸುವನು. ಆರೋನನು ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.