Bible Language

Leviticus 21:8 (RV) Revised Version

Versions

KNV   ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
ERVKN   ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.