Bible Language

Leviticus 24:12 (RV) Revised Version

Versions

KNV   ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.
ERVKN   ಜನರು ಅವನನ್ನು ಸೆರೆಹಿಡಿದು, ಯೆಹೋವನ ಸ್ಪಷ್ಟವಾದ ಆಜ್ಞೆಗಾಗಿ ಕಾದುಕೊಂಡಿದ್ದರು.
IRVKN   ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು. PEPS