Bible Language

Leviticus 24:23 (RV) Revised Version

Versions

KNV   ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳು ಮಾಡಿದರು.
ERVKN   ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.