Bible Language

Leviticus 26:19 (RV) Revised Version

Versions

KNV   ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
ERVKN   ನಿಮ್ಮ ಗರ್ವಕ್ಕೆ ಕಾರಣವಾದ ಬಲಿಷ್ಟವಾದ ಪಟ್ಟಣಗಳನ್ನು ನಾಶಮಾಡುವೆನು. ಆಕಾಶವು ಮಳೆಗರೆಯುವುದಿಲ್ಲ. ಭೂಮಿಯು ಬೆಳೆಯನ್ನು ಫಲಿಸುವುದಿಲ್ಲ.