Bible Language

Leviticus 26:8 (RV) Revised Version

Versions

KNV   ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
ERVKN   ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.