Bible Language

Leviticus 27:25 (RV) Revised Version

Versions

KNV   ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
ERVKN   “ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಬೆಲೆಗಳನ್ನು ಕೊಡಬೇಕು. ಒಂದು ಶೆಕೆಲ್‌ನ ಬೆಲೆಯನ್ನು ಇಪ್ಪತ್ತು ಗೇರಾ ತೂಕದ ಪ್ರಕಾರ ನೀವು ಯಾವಾಗಲೂ ನಿರ್ಣಯಿಸಬೇಕು.