Bible Language

Leviticus 27:30 (RV) Revised Version

Versions

KNV   ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
ERVKN   “ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.