Bible Language

Luke 11:5 (RV) Revised Version

Versions

KNV   ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
ERVKN   This verse may not be a part of this translation
IRVKN   ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.